ಬಿ.ವಿ.ಕಕ್ಕಿಲ್ಲಾಯ-ನೂರರ ನೆನಪು, ಪುಸ್ತಕಗಳ ಲೋಕಾರ್ಪಣೆ

Date: 12-01-2020

Location: ಗಾಂಧಿಭವನ, ಶಿವಾನಂದ ವೃತ್ತ, ಬೆಂಗಳೂರು


ಬಿ.ವಿ.ಕಕ್ಕಿಲ್ಲಾಯ-ನೂರರ ನೆನಪು ಅಂಗವಾಗಿ ನಗರದ ಶಿವಾನಂದ ವೃತ್ತ ಬಳಿಯ ಗಾಂಧೀಭವನದ ಬಾಪೂಜಿ ಸಭಾಂಗಣದಲ್ಲಿ ಪುಸ್ತಕಗಳ ಲೋಕಾರ್ಪಣೆ ಹಾಗೂ ಉಪನ್ಯಾಸಗಳು ನಡೆದವು.

ಎಂ.ಎಸ್.ಕೃಷ್ಣನ್ ಸ್ಮರಣ ಸಂಸ್ಥೆ, ಕೆಂಬಾವುಟ ವಾರಪತ್ರಿಕೆ ಹಾಗೂ ನವಕರ್ನಾಟಕ ಪ್ರಕಾಶನ ಸಂಯುಕ್ತವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ವಿಧಾನಸಭೆ ಮಾಜಿ ಸಭಾಪತಿ ಕೆ.ಆರ್ ರಮೇಶಕುಮಾರ್ ಅವರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ಎಂ.ಎಸ್.ಕೃಷ್ಣನ್ ಸ್ಮರಣ ಸಂಸ್ಥೆ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

MORE NEWS

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...

‘ಕಠಾರಿ ಅಂಚಿನ ನಡಿಗೆ’ ಸಮಕಾಲೀನ ವಿಡಂಬನೆಗಳ ಪುಸ್ತಕ: ಶಿವಸುಂದರ್

22-04-2024 ಬೆಂಗಳೂರು

ಬೆಂಗಳೂರು: ಚಂದ್ರಪ್ರಭ ಕಠಾರಿಯವರು ವಿಡಂಬನೆಗಳನ್ನು ಬರೆದಿದ್ದಾರೆ. ವಿಡಂಬನೆ, ಲೇವಡಿ ಮಾಡುವುದಕ್ಕೆ ಇಂದು ಬಹಳ ಧೈರ್ಯ ಬ...