‘ಬಹುತ್ವ ಕಥನ’ ಕೃತಿ ಬಿಡುಗಡೆ

Date: 22-09-2019

Location: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು


2019 ಸೆಪ್ಟಂಬರ್ 22 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕನ್ನಡ ಭವನದ ನಯನಸಭಾಂಗಣದಲ್ಲಿ ಲೇಖಕ ಸುಭಾಷ್ ರಾಜಮಾನೆ ಅವರು ಸಂಪಾದಿಸಿರುವ 'ಬಹುತ್ವ ಕಥನ' ಕೃತಿ ಲೋಕಾರ್ಪಣೆಗೊಂಡಿದೆ. ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅಭಿಮಾನಿ ಬಳಗ, ಬೆಂಗಳೂರು ಮತ್ತು ಗೀತಾಂಜಲಿ ಪುಸ್ತಕ ಪ್ರಕಾಶನ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕವಿ, ಮೂಡ್ನಾಕೂಡು ಚಿನ್ನಸ್ವಾಮಿ ಅವರ 65ನೇ ಹುಟ್ಟು ಹಬ್ಬದ ಪ್ರಯುಕ್ತ ‘ಬಹುತ್ವ ಕಥನ’ ಕೃತಿ ಸಮರ್ಪಣೆ ಮಾಡಲಾಯ್ತು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...