ಅಮರೇಶ ನುಗಡೋಣಿ ಅವರಿಗೆ ಬಸವರಾಜ ಕಟ್ಟಿಮನಿ ಕಥಾ ಸಾಹಿತ್ಯ ಪ್ರಶಸ್ತಿ ಪ್ರದಾನ

Date: 07-10-2019

Location: ಬೆಳಗಾವಿ


ಖ್ಶಾತ ಕಥೆಗಾರ ಅಮರೇಶ ನುಗಡೋಣಿ ಅವರಿಗೆ ಬಸವರಾಜ ಕಟ್ಟಿಮನಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡದ ಖ್ಯಾತ ಚಿಂತಕರಾದ ರಹಮತ್‌ ತರೀಕೆರೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬೆಳಗಾವಿಯ ಬಸವರಾಜ ಕಟ್ಟಿಮನಿ ಸಭಾಭವನದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಪ್ರತಿಷ್ಠಾನದ ಅಧ್ಶಕ್ಷರಾದ ಪ್ರೋ.ಮಲ್ಲಿಕಾರ್ಜುನ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...