ಬೇಂದ್ರೆಯವರ ಪುಣ್ಯಸ್ಮರಣೆ

Date: 27-10-2019

Location: .


ವರಕವಿ ದ.ರಾ.ಬೇಂದ್ರೆಯವರ 38ನೆಯ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪ್ರೊ.ಬಸವರಾಜ ಒಕ್ಕುಂದ ಅವರು ಕರುಣವೇ ಬೇಂದ್ರೆ ಕಾವ್ಯದ ಸ್ಥಾಯಿ ವಿಷಯದ ಕುರಿತು ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಡಿ. ಎಂ. ಹಿರೇಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವ ಗಾಯಕಿ ಸಂಗೀತಾ ನಾಯ್ಕ ಅವರು ಬೇಂದ್ರೆ ಭಾವಗೀತೆಗಳು ಪ್ರಸ್ತುತ ಪಡಿಸಿದರು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...