ನಾಳೆಯಿಂದ ಅರಮನೆ ಮೈದಾನದಲ್ಲಿ ಬೆಂಗಳೂರು ಪುಸ್ತಕೋತ್ಸವ

Date: 01-10-2019

Location: ಬೆಂಗಳೂರು


ಪುಸ್ತಕ ಪ್ರೇಮಿಗಳ ಹಬ್ಬ ’ಬೆಂಗಳೂರು ಪುಸ್ತಕೋತ್ಸವ’ ಈ ಬಾರಿ ಅಕ್ಟೋಬರ್‌ 2ರಿಂದ 8ರವರೆಗೆ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿದೆ.

ಬೆಂಗಳೂರು ಪುಸ್ತಕ ವ್ಯಾಪಾರಿಗಳು ಮತ್ತು ಪ್ರಕಾಶಕರ ಸಂಘ ಹಾಗೂ ಇಂಡಿಯಾ ಕಾಮಿಕ್ಸ್ ಸಹಯೋಗದಲ್ಲಿ ನಡೆಯುತ್ತಿರುವ ಈ ಪುಸ್ತಕೋತ್ಸವದಲ್ಲಿ 250ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ ಎಂದು ಸಂಘದ ಅಧ್ಯಕ್ಷರಾದ ಎ.ಎನ್. ರಾಮಚಂದ್ರನ್‌ ತಿಳಿಸಿದ್ದಾರೆ.

ಕನ್ನಡ, ಹಿಂದಿ, ತಮಿಳು, ಬಂಗಾಳಿ, ಸಂಸ್ಕೃತ, ಇಂಗ್ಲಿಷ್, ತೆಲುಗು, ಹಾಗೂ ಇತರೆ ಭಾಷೆಗಳ ಪುಸ್ತಕಗಳು ಲಭ್ಯ. ಪ್ರತಿದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...