ಭಾರತೀಯ ವಿದ್ಯಾಭವನದಿಂದ 2023ನೇ ಸಾಲಿನ ಪತ್ರಿಕೋದ್ಯಮ ಡಿಪ್ಲೊಮೋಕ್ಕೆ ಅರ್ಜಿ ಆಹ್ವಾನ

Date: 25-05-2023

Location: ಭಾರತೀಯ ವಿದ್ಯಾಭವನ, ಬೆಂಗಳೂರು


ಬೆಂಗಳೂರು: ಕಳೆದ 55 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದು, ತನ್ನದೇ ಆದ ಮಹತ್ವದ ಸ್ಥಾನವನ್ನು ಪಡೆದಿರುವ ಭಾರತೀಯ ವಿದ್ಯಾಭವನದ ಪತ್ರಿಕೋದ್ಯಮ ಕಾಲೇಜು ಹೊಸ ಶೈಕ್ಷಣಿಕ ವರ್ಷದ ಪತ್ರಿಕೋದ್ಯಮದ ತರಗತಿಗಳನ್ನು ಆರಂಭಿಸುತ್ತಿದೆ. ಜುಲೈ, 2023ರಿಂದ ಆರಂಭವಾಗಲಿರುವ ಒಂದು ವರ್ಷದ ಸ್ನಾತಕೋತ್ತರ ಪತ್ರಿಕೋದ್ಯಮ ಡಿಪ್ಲೊಮೋಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಹತ್ವದ ಸಾಧನೆಯನ್ನು ಮಾಡಿರುವ ಹಲವು ಸಾಧಕರು ಇಲ್ಲಿ ವಿಶೇಷ ತರಬೇತಿ ನೀಡುತ್ತಾರೆ. ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಮತ್ತು ಕಾರ್ಪೋರೇಟ್ ಜರ್ನಲಿಸಂ ಮೂರೂ ಕ್ಷೇತ್ರದಲ್ಲಿ ವಿಶೇಷ ತರಬೇತಿ ನೀಡಲಿದ್ದು, ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸ ಬಹುದಾಗಿದೆ. ಪ್ರವೇಶಕ್ಕೆ ಮತ್ತು ಇತರ ವಿವರಗಳಿಗೆ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ಭಾರತೀಯ ವಿದ್ಯಾ ಭವನದ ಕಚೇರಿಯನ್ನು ಸಂಪರ್ಕಿಸಬಹುದು.

ಸಂಪರ್ಕಕ್ಕೆ ಮೊಬೈಲ್ ಸಂಖ್ಯೆ: 9538181140

MORE NEWS

‘ಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ್ ವನರಾಗ ಶರ್ಮಾ’ ಪುಸ್ತಕ ಪ್ರಶಸ್ತಿ ಫಲಿತಾಂಶ ಪ್ರಕಟ

01-06-2023 ಬೆಂಗಳೂರು

ಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ್ ವತಿಯಿಂದ ಆಯೋಜಿಸಿದ್ದ ‘ವನರಾಗ ಶರ್ಮಾ ಪುಸ್ತಕ ಪ್ರಶಸ್ತಿ’ ಸ್ಪರ್ಧೆಯ...

ಒತ್ತಡದ ನಿವಾರಣೆಗೆ ಪುಸ್ತಕದ ಓದು ಔಷದವಾಗಿದೆ: ಎಂ. ರುಕ್ಮಾಂಗದ ನಾಯ್ಡು

31-05-2023 ಬೆಂಗಳೂರು

ಬೆಂಗಳೂರು: ಸಿದ್ಧಾಂತ ಪ್ರಕಾಶನದಿಂದ ಲೇಖಕ ಕವಿ ಜೆ.ಆರ್ ನರಸಿಂಹಮೂರ್ತಿ ರವರ 'ನುಡಿ ನಮನ ' ಕವನ ಸಂಕಲನ ಹಾಗೂ &...

ಗಾಂಧಿ ತತ್ವ ಚಿಂತನೆಗಳು ಮರೆಯಾಗುತ್ತಿವೆ: ಎಚ್.ಎಸ್. ಸುರೇಶ್

31-05-2023 ಬೆಂಗಳೂರು

ಮೈಸೂರು ವಿಶ್ವವಿದ್ಯಾಲಯದಿಂದ ''ಸರ್ವೋದಯ ಪರಿಕಲ್ಪನೆಯ ಪ್ರಸ್ತುತತೆ ಮತ್ತು ದುರ್ಬಲ ವರ್ಗಗಳ ಸಬಲೀಕರಣದಲ್ಲಿ ಸ್...