ಅಮ್ಮ ಪ್ರಶಸ್ತಿಗೆ ಕೃತಿ ಆಹ್ವಾನ

Date: 07-10-2019

Location: ಕಲಬುರ್ಗಿ


ಕಲಬುರ್ಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡುವ ಅಮ್ಮ ಪ್ರಶಸ್ತಿಗಾಗಿ 2018-19 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಲು ಕೋರಲಾಗಿದೆ. ಕೃತಿಗಳನ್ನು ಸ್ವೀಕರಿಸಲು ಅಕ್ಟೊಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಜಿ. ಕೆ. ಕ್ರಾಸ್, ಊಡಗಿ ರಸ್ತೆ, ಸೇಡಂ ಕಲಬುರಗಿ ಜಿಲ್ಲೆ-585222. ಮೊಬೈಲ್‌: 9731666052 ಸಂಪರ್ಕಿಸಬಹುದು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...