ಬುಕ್ ಬ್ರಹ್ಮ ಆಯೋಜಿಸಿದ್ದ ‘ಜನ ಮೆಚ್ಚಿದ ಕವಿತೆ’ ಸ್ಪರ್ಧೆಯ ಫಲಿತಾಂಶ ಪ್ರಕಟ

Date: 30-07-2020

Location: ಬುಕ್ ಬ್ರಹ್ಮ


ಬುಕ್ ಬ್ರಹ್ಮವು ನವಕರ್ನಾಟಕದ ಸಹಯೋಗದಲ್ಲಿ ಆಯೋಜಿಸಿದ್ದ ‘ಜನ ಮೆಚ್ಚಿದ ಕವಿತೆ’ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ವಿಜೇತರ ವಿವರ ಈ ಕೆಳಗಿನಂತಿದೆ.

ಪ್ರದೀಪ್‌ ಕುಮಾರ್‌ ಟಿ. ಎಲ್‌. ಅವರ ‘ಅಶ್ವಿನಿ ನಕ್ಷತ್ರ’ ಕವಿತೆ ಪ್ರಥಮ ಬಹುಮಾನ ಗಳಿಸಿದ್ದು ಅವರಿಗೆ ಬುಕ್ ಬ್ರಹ್ಮದಿಂದ ‘ಜನ ಮೆಚ್ಚಿದ ಕವಿತೆ’ ಸರ್ಟಿಫಿಕೇಟ್ ಹಾಗೂ ಒಂದು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಗುವುದು. ಶಂಕರ ಇಟಗಿ ಅವರ ‘ಮುಖವಾಡದ ಬದುಕು’, ಪ್ರದೀಪ್‌ ದೇಶ್‌ಪಾಂಡೆ ಅವರ ‘ವೀರ ಯೋಧರು’ ಕವಿತೆಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಬಹುಮಾನ ಗಳಿಸಿದೆ. ಇವರಿಗೆ ಬುಕ್ ಬ್ರಹ್ಮದಿಂದ ‘ಜನ ಮೆಚ್ಚಿದ ಕವಿತೆ’ ಸರ್ಟಿಫಿಕೇಟ್ ನೀಡಲಾಗುವುದು.

‘ಅಶ್ವಿನಿ ನಕ್ಷತ್ರ’ ಕವಿತೆ ಓದಲು ಇಲ್ಲಿ ಕ್ಲಿಕ್ ಮಾಡಿ

‘ಮುಖವಾಡದ ಬದುಕು’ ಕವಿತೆ ಓದಲು ಇಲ್ಲಿ ಕ್ಲಿಕ್ ಮಾಡಿ

‘ವೀರ ಯೋಧರು’ ಕವಿತೆಗಾಗಿ ಇಲ್ಲಿ ಕ್ಲಿಕ್ ಮಾಡಿ

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...