ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆಗೆ ಆಹ್ವಾನ 

Date: 29-04-2024

Location: ಬೆಂಗಳೂರು


ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇವರ ವತಿಯಂದ ಹಾಗೂ ನಾಡೋಜ ಚೆನ್ನವೀರ ಕಣವಿ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ದತ್ತಿ ವತಿಯಿಂದ ಕನ್ನಡದ ಯುವ ಲೇಖಕರಿಗಾಗಿ ನಾಡೋಜ ಚೆನ್ನವೀರ ಕಣವಿ ಕಥೆ, ಕಾವ್ಯ ಸ್ಪರ್ಧೆ ಮತ್ತು ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸೂಚನೆಗಳು:

1. ಸ್ಪರ್ಧೆಯಲ್ಲಿ ಭಾಗವಹಿಸುವವರ ವಯೋಮಿತಿ: 18 ರಿಂದ 35 ವರ್ಷ

2. ಬರಹಗಳನ್ನು ಕಳಿಸಲು ಕೊನೆಯ ದಿನಾಂಕ: 20-05-2024

3. ಕಡ್ಡಾಯವಾಗಿ ಆಧಾರ ಕಾರ್ಡ್ ಝರಾಕ್ಸ್ ಪ್ರತಿ ಕಳಿಸಬೇಕು

4. ಕಥೆ ಮತ್ತು ಕವನಗಳು ಸ್ವತಂತ್ರವಾಗಿರಬೇಕು.

5. ವಿಷಯದ ಆಯ್ಕೆಯ ಸ್ವಾತಂತ್ರ್ಯವಿರುತ್ತದೆ.

6. ಈ ವರೆಗೂ ಎಲ್ಲಿಯೂ ಪ್ರಕಟವಾಗಿರಬಾರದು.

7. ನುಡಿ ತಂತ್ರಾಂಶದೊಂದಿಗೆ ವರ್ಡ್ ಫೈಲದಲ್ಲಿ ಟೈಫ್ ಮಾಡಿ ಮೇಲ್ ಮೂಲಕ ಕಳಿಸಬೇಕು.

8. ನಿರ್ಣಾಯಕರ ನಿರ್ಣಯವೇ ಅಂತಿಮ.

9. ಎರಡೂ ವಿಭಾಗಗಳಲ್ಲಿ ಆಯ್ಕೆಯಾದ ಮೊದಲ ಮೂರು ಕವನಗಳಿಗೆ/ಬರಹಗಳಿಗೆ ಜೂನ್ 25 ರಂದು ಡಾ. ಚನ್ನವೀರ ಕಣವಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು.

10. ಕವನ ಮತ್ತು ಕಥೆಗಳನ್ನು ಈ ಕೆಳಗಿನ ಮಿಂಚಂಚೆ ವಿಳಾಸಕ್ಕೆ ಮಾತ್ರ ಕಳುಹಿಸಬೇಕು.

ಈ- ಮೇಲ್: spardhakvv@gmail.com

MORE NEWS

ಲೇಖಕಿಯರ ಸಂಘದಿಂದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

16-05-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿಗಳ ಪ್ರಶಸ್ತಿಗಳಿಗಾಗಿ ಲೇಖಕಿಯರಿಂದ ಕೃತಿಗಳನ್ನು ...

ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

16-05-2024 ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಬಸವ ಸಮಿತಿಯು ‘ವಿಶ್ವ ಬಸವ ಜಯಂತಿ 2024’ರ ಅಂಗವಾಗಿ ಡಾ. ಅರವಿಂದ ಜತ್ತಿ ಮಾರ್ಗದರ...

ಲೇಖಕ ಮಚ್ಚಮಡ‌ ಲಾಲ ಕುಟ್ಟಪ್ಪನವರ ‘ಮೂಪಾಜೆ ನಿಗಂಟ್’ ಕೃತಿಯ ಲೋಕಾರ್ಪಣೆ

15-05-2024 ಬೆಂಗಳೂರು

ವಿರಾಜಪೇಟೆ: ಬುಡಕೆಟ್ಟ್ ಸಂಸ್ಕೃತಿ ಅಧ್ಯಯನ ಕೇಂದ್ರ ಕೊಡವಾಮೆರ ಆಶ್ರಯದಲ್ಲಿ ಲೇಖಕ ಮಚ್ಚಮಡ‌ ಲಾಲ ಕುಟ್ಟಪ್ಪ ಅವರ &...