‘ಎಲ್ಲಿಗೆ ಬಂತು ನೆಟ್‌ ಸಾಹಿತ್ಯ’ ಕುರಿತು ಸಂವಾದ

Date: 10-11-2019

Location: ಲಲಿತ್ ಅಶೋಕ್ ಹೋಟೆಲ್, ಬೆಂಗಳೂರು


ಬೆಂಗಳೂರು ಲಿಟ್ ಫೆಸ್ಟ್ನಲ್ಲಿ 'ಎಲ್ಲಿಗೆ ಬಂತು ನೆಟ್‌ ಸಾಹಿತ್ಯ' ಕುರಿತು ನಡೆದ ಸಂವಾದದಲ್ಲಿ ಕವಿ ರಾಜೇಂದ್ರ ಪ್ರಸಾದ್ ಮತ್ತು ಪತ್ರಕರ್ತೆ, ಲೇಖಕಿ ಟೀನಾ ಶಶಿಕಾಂತ್ ಭಾಗಿಯಾಗಿದ್ದರು. ನವೆಂಬರ್-10, 2019 ರಂದು 11-40ಕ್ಕೆ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ನೆಟ್ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನ ಚರ್ಚಿಸಲಾಯ್ತು.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...