ಕಥೆಗಾರ ಜಿ.ಕೆ. ಐತಾಳ್‌ ಇನ್ನಿಲ್ಲ

Date: 19-09-2019

Location: ಕೋಟೇಶ್ವರ, ಉಡುಪಿ


ಕನ್ನಡದ ಹೆಸರಾಂತ ಕತೆಗಾರ, ಕಾದಂಬರಿಕಾರ, ನಾಟಕ ನಿರ್ದೇಶಕ, ವಿಮರ್ಶಕ ಜಿ.ಕೆ. ಐತಾಳ ಎಂದು ಖ್ಯಾತರಾಗಿದ್ದ ಗೋಪಾಲಕೃಷ್ಣ ಐತಾಳರು ಇಂದು ಬೆಳಗಿನ ಜಾವ ಕೋಟೇಶ್ವರದ ಅವರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಕರ್ಣಾಟಕ ಬ್ಯಾಂಕಿನ ನಿವೃತ್ತ ಸೀನಿಯರ್ ಮ್ಯಾನೇಜರ್‌ ಆಗಿದ್ದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಆ.ನ.ಕೃ ಪ್ರತಿಷ್ಠಾನದ ಮೊದಲ ಕಾದಂಬರಿ ಪ್ರಶಸ್ತಿಯು ಇವರಿಗೆ ಸಂದಿತ್ತು. ಕಥೆ, ಕಾದಂಬರಿ, ನಾಟಕ, ವಿಮರ್ಶೆ ಹೀಗೆ ಕನ್ನಡ ಸಾಹಿತ್ಯದ ಹಲವು ಪ್ರಕಾರಗಳ ಕೃಷಿಯಲ್ಲಿ ತೊಡಗಿಕೊಂಡಿದ್ದರು. ಆರ್ಯಭಟ ಪ್ರಶಸ್ತಿ, ಸರ್‌.ಎಂ.ವಿಶ್ವೇಶ್ವರಯ್ಯ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳು ಇವರ ಮುಡಿಗೇರಿದ್ದವು.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...