ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

Date: 25-04-2024

Location: ಬೆಂಗಳೂರು


ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾನಿಸಲಾಗಿದೆ.

2023 ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಪ್ರಥಮ ಭಾರೀ ಮುದ್ರಣವಾದ ಕನ್ನಡದ ವಿಮರ್ಶಾ ಕೃತಿಗೆ ಪ್ರಶಸ್ತಿ ನೀಡಲಾಗುವುದು.

ಪುರಸ್ಕಾರವು 25,000 ನಗದನ್ನು ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಸೂಚನೆ: ಒಬ್ಬ ವಿಮರ್ಶಕರಿಂದ ಒಂದು ಕೃತಿ ಮಾತ್ರ. ಇದೇ ಮೇ 30 ರೊಳಗೆ ಅಧ್ಯಕ್ಷರು, ಡಾ.ಗಿರಡ್ಡಿ ವಿದ್ಯಾರ್ಥಿ ಫೌಂಡೇಶನ್, ಗೋವಿಂದರಾಜ ಫೌಂಡೇಶನ್, ಮನೋಹರ ಗ್ರಂಥಮಾಲಾ, ಸುಭಾಸ ನಾಯಕ ರಸ್ತೆ, ಧಾರವಾಡ 580001 ಈ ವಿಳಾಸಕ್ಕೆ ಕೃತಿ ಕಳುಹಿಸಬೇಕು.

MORE NEWS

ಮೈಸೂರಿನಲ್ಲಿ ಚಿಣ್ಣರಿಗಾಗಿ ಜನಪದ ಸಾಹಿತ್ಯ ಕಮ್ಮಟ

03-05-2024 ಬೆಂಗಳೂರು

ಮೈಸೂರು: ಚಿಣ್ಣರಿಗಾಗಿ ಜನಪದ ಸಾಹಿತ್ಯವನ್ನು ಪರಿಚಯಾತ್ಮಕವಾಗಿ ತಿಳಿಸಿಕೊಡುವ ನಿಟ್ಟಿನಲ್ಲಿ ಅದಮ್ಯ ರಂಗಶಾಲೆ ಹಾಗೂ ಸ್ಪಂ...

ಹೊಸ್ತೋಟ ಮಂಜುನಾಥ ಭಾಗವತರ ಸಂಸ್ಮರಣ ಕೃತಿ ‘ಯಕ್ಷಹಂಸ’ ಲೋಕಾರ್ಪಣೆ

01-05-2024 ಬೆಂಗಳೂರು

ಹೊಸ್ತೋಟ ಮಂಜುನಾಥ ಭಾಗವತರ ಬಗ್ಗೆ ಬರೆದಿರುವ ‘ಯಕ್ಷಹಂಸ’ ಕೃತಿ ಲೋಕಾರ್ಪಣೆ ಸಮಾರಂಭವು ದಿನಾಂಕ 2024 ಏಪ್ರ...

ಹರಿದಾಸ ಸಾಹಿತ್ಯದ ಮೇರು ಶೃಂಗ ಶ್ರೀವಿಜಯದಾಸರು: ಅರಳುಮಲ್ಲಿಗೆ ಪಾರ್ಥಸಾರಥಿ

30-04-2024 ಬೆಂಗಳೂರು

ಬೆಂಗಳೂರಿನ ಚಾಮರಾಜಪೇಟೆಯ ರಾಘವೇಂದ್ರ ಕಾಲೋನಿಯ ಶ್ರೀಪಾದರಾಜ ಸಭಾಭವನದಲ್ಲಿ ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ ಟ್ರಸ್ಟ್,...