ಫೆಬ್ರುವರಿ 5 ರಿಂದ 85ನೇ ಕನ್ನಡ ಸಾಹಿತ್ಯ ಸಮ್ಮೇಳನ

Date: 13-11-2019

Location: ಗುಲ್ಬರ್ಗ


ಗುಲ್ಬರ್ಗ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2020ರ ಫೆಬ್ರವರಿ 5 ರಿಂದ 7 ವರೆಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌ ಘೋಷಿಸಿದ್ದಾರೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಾಹಿತಿಗಳ, ಸಂಘಟಕ ಸಭೆ ನಂತರ ಕಸಾಪ ಅಧ್ಯಕ್ಷ ಬಳಿಗಾರ್‌ ದಿನಾಂಕ ಪ್ರಕಟಿಸಿದರು.

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...