ವಿ.ಕೃ. ಗೋಕಾಕರ ’ಸಾಹಿತ್ಯದಲ್ಲಿ ಪ್ರಗತಿ’ ಪುಸ್ತಕ ಬಿಡುಗಡೆ

Date: 09-08-2019

Location: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು


ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಶುಕ್ರವಾರ ನಡೆದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ-ಲೇಖಕ ಗೋಕಾಕರ 110ರ ಜನ್ಮದಿನಾಚರಣೆಯ ಸಮಾರಂಭದಲ್ಲಿ ಗೋಕಾಕರ

’ಸಾಹಿತ್ಯದಲ್ಲಿ ಪ್ರಗತಿ’ ಪುಸ್ತಕ ಬಿಡುಗಡೆಯಾಯಿತು. ವೈ.ಎನ್. ಗಂಗಾಧರಶೆಟ್ಟಿ, ಮನು ಬಳಿಗಾರ, ಅನಿಲ್ ಗೋಕಾಕ, ಬಿ.ಆರ್‍. ವಿಶ್ವನಾಥನ್, ನ. ರವಿಕುಮಾರ್‌ ಚಿತ್ರದಲ್ಲಿದ್ದಾರೆ.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...