ಹಳಗನ್ನಡ-ರಸಗ್ರಹಣ ಶಿಬಿರಕ್ಕೆ ಅರ್ಜಿ ಆಹ್ವಾನ

Date: 16-11-2019

Location: ಬೆಂಗಳೂರು


ಕರ್ನಾಟಕ ಸಾಹಿತ್ಯ ಅಕಾಡೆಮಿಯು ಈ ವರ್ಷಾಂತ್ಯ ಅಥವಾ ಮುಂದಿನ ವರ್ಷದ ಆರಂಭದಲ್ಲಿ ರಾಜ್ಯ ಮಟ್ಟದ ಐದು ದಿನಗಳ 'ಹಳಗನ್ನಡ-ರಸಗ್ರಹಣ' ಶಿಬಿರವನ್ನು ಆಯೋಜಿಸಲಿದೆ. ರಾಜ್ಯದ ಯಾವುದೇ ಭಾಗದ, 20-40 ವರ್ಷ ವಯಸ್ಸಿನ ಒಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನ.25, ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‌ಸೈಟ್ (http://karnatakasahithyaacademy.org)ನಿಂದ ಪಡೆಯಬಹುದು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...