ಹಾಲುಮತ ಸಂಸ್ಕೃತಿ ಸಂಶೋಧನಾ ಗ್ರಂಥ ಬಿಡುಗಡೆ

Date: 18-10-2019

Location: ಹೊಂಬುಜ, ಶಿವಮೊಗ್ಗ


ಇಂದು ಶಿವಮೊಗ್ಗ ಜಿಲ್ಲೆಯ ಹೊಂಬುಜದಲ್ಲಿ ನಡೆದ ಕರ್ನಾಟಕ ಇತಿಹಾಸ ಅಕಾಡೆಮಿಯ 33ನೆಯ ವಾರ್ಷಿಕ ಸಮ್ಮೇಳನ ಉದ್ಘಾಟನ ಕಾರ್ಯಕ್ರಮದಲ್ಲಿ ಎಫ್. ಟಿ. ಹಲ್ಲಿಕೇರಿಯವರ ಸಂಶೋಧನ ಪ್ರಬಂಧಗಳ ಸಂಪುಟ " ಹಾಲುಮತ ಸಂಸ್ಕೃತಿ -2" ಗ್ರಂಥವನ್ನು ಹಿರಿಯ ಸಂಶೋಧಕರಾದ ಡಾ. ಹಂಪನಾ ಅವರು ಲೋಕಾರ್ಪಣೆ ಮಾಡಿದರು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...