ಹಿರಿಯ ಕವಿ ಮುನಿಯಪ್ಪ ಹುಬ್ಬಳ್ಳಿ ನಿಧನ

Date: 30-03-2020

Location: ಬೆಂಗಳೂರು


ಹಿರಿಯ ಕವಿ ಮುನಿಯಪ್ಪ ಹುಬ್ಬಳ್ಳಿ ಅವರು ನಿಧನರಾಗಿದ್ದಾರೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ರ್‍ಯಾವಣಕಿ ಗ್ರಾಮದ ಅವರು ಏಳಕ್ಕು ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ‘ಬಾಳ ಜೋಕಾಲಿ, ನೆನಪು, ಸಿಡಿಮದ್ದು, ಬೆತ್ತಲೆ, ಹಾಯ್ಕು, ಬೆರಗು, ಹೂಬಳ್ಳಿ ಮುನಿಪನ ನೂರೊಂದು ವಚನಗಳು’ ಮುಂತಾದ ಕೃತಿಗಳನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...