ಹೊಸಮನಿ ಅವರ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ

Date: 04-11-2019

Location: ಕಲಬುರಗಿ


ಎಸ್. ಎಂ. ಪಂಡಿತ ರಂಗಮಂದಿರ ಕಲಬುರಗಿಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರಾದ ಡಾ.ಸತೀಶ್ ಕುಮಾರ್ ಹೊಸಮನಿ ಅವರ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಜರುಗಿತು. ಈ ಸಮಾರಂಭದಲ್ಲಿ ನಾಡೋಜ ಡಾ. ಸಿದ್ದಲಿಂಗಯ್ಯ , ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ಹೋರಾಟಗಾರರಾದ ಡಿ. ಜಿ. ಸಾಗರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...