ಅಂತರ ಕಾಲೇಜು ವಿದ್ಯಾರ್ಥಿ ಸ್ವರಚಿತ ಕವನ ವಾಚನ ಸ್ಪರ್ಧೆ

Date: 12-11-2019

Location: ಬೆಂಗಳೂರು


ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ್ಯಾಷನಲ್ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ವಿಭಾಗದಿಂದ ’ಅಂತರ ಕಾಲೇಜು ವಿದ್ಯಾರ್ಥಿ ಸ್ವರಚಿತ ಕವನ ವಾಚನ ಸ್ಪರ್ಧೆ’ ಆಯೋಜಿಸಲಾಗಿದ್ದು ಪದವಿ ವಿದ್ಯಾರ್ಥಿಗಳಿಗೊಂದು ಉತ್ತಮ ಅವಕಾಶ.

ವಿಶೇಷ ಸೂಚನೆಗಳು:

  1. ಕವಿತಗಳು ಸ್ವರಚಿತವಾಗಿರಬೇಕು ಮತ್ತು ಒಬ್ಬ ವಿದ್ಯಾರ್ಥಿ ಒಂದು ಕವನವನ್ನು ಮಾತ್ರ ವಾಚಿಸಬಹುದು.

  2. ಕಾಲೇಜಿನ ಗುರುತಿನ ಚೀಟಿ ಅಥವಾ ಕನ್ನಡ ವಿಭಾಗದ ಅಧ್ಯಾಪಕರಿಂದ ಧೃಡೀಕರಣ ಪತ್ರ ಕಡ್ಡಾಯ.

  3. ಕವಿತೆ ವಾಚಿಸುವ ಸಮಯ 2+1 ನಿಮಿಷಗಳು ಮಾತ್ರ.

  4. ಒಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ.

  5. ಆಸಕ್ತ ವಿದ್ಯಾರ್ಥಿಗಳು ದಿನಾಂಕ: 10-11-2019 ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು.

  6. ಯವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ. ಪದವಿ ಮತ್ತು ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಮತ್ರ ಭಾಗವಹಿಸಬಹುದು.

  7. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಮಣ ಪತ್ರವನ್ನು ಕೊಡಲಾಗುವುದು.

ಸಂಪರ್ಕ ಸಂಖ್ಯೆ: ಸೂರ್ಯ ಕೀರ್ತಿ: 9483165038, ವಿಶ್ವ: 9036122034

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...