'ಜಲ ಗಣ ಮನ ' ಪುಸ್ತಕ  ಬಿಡುಗಡೆ

Date: 26-10-2019

Location: ಧರ್ಮಸ್ಥಳ


ಶ್ರೀ ಕ್ಷೇತ್ರ ಧರ್ಮಸ್ಥಳದ ಕೆರೆ, ಪರಿಸರ  ಕಾಯಕ ಕುರಿತ ಶಿವಾನಂದ ಕಳವೆಯವರ ಬರೆದ ಪುಸ್ತಕ 'ಜಲ ಗಣ ಮನ' ಗ್ರಾಮಾಭ್ಯುದಯದ ಹಸಿರು ಅರ್ಥಶಾಸ್ತ್ರ ಪುಸ್ತಕ ಬಿಡುಗಡೆಯಾಯಿತು. ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...