ಜೋಗಿ ಅವರ 'ಭಗ್ನಪ್ರೇಮಿಯ ಅಪೂರ್ಣ ಡೈರಿ' ಕೃತಿ ಬಿಡುಗಡೆ ಸಮಾರಂಭ

Date: 22-04-2024

Location: ಬೆಂಗಳೂರು


ಬೆಂಗಳೂರು: ಸಾವಣ್ಣ ಪ್ರಕಾಶನದ 200ನೇ ಕೃತಿ, ಲೇಖಕ ಜೋಗಿ ಅವರ ‘ಭಗ್ನಪ್ರೇಮಿಯ ಅಪೂರ್ಣ ಡೈರಿ’ ಬಿಡುಗಡೆ ಕಾರ್ಯಕ್ರಮವು ದಿನಾಂಕ 2024 ಏಪ್ರಿಲ್ 21 ರಂದು ಬಸವನಗುಡಿಯಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪತ್ರಕರ್ತರಾದ ರವಿ ಹೆಗಡೆ, ವಿಶ್ವೇಶ್ವರ ಭಟ್, ಸುದರ್ಶನ್ ಚನ್ನಂಗಿಹಳ್ಳಿ, ಲೇಖಕ ಗೋಪಾಲಕೃಷ್ಣ ಕುಂಟಿನಿ, ಎ. ಸತೀಶ್, ನಟ ಅರುಣ್ ಸಾಗರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

MORE NEWS

ಮೈಸೂರಿನಲ್ಲಿ ಚಿಣ್ಣರಿಗಾಗಿ ಜನಪದ ಸಾಹಿತ್ಯ ಕಮ್ಮಟ

03-05-2024 ಬೆಂಗಳೂರು

ಮೈಸೂರು: ಚಿಣ್ಣರಿಗಾಗಿ ಜನಪದ ಸಾಹಿತ್ಯವನ್ನು ಪರಿಚಯಾತ್ಮಕವಾಗಿ ತಿಳಿಸಿಕೊಡುವ ನಿಟ್ಟಿನಲ್ಲಿ ಅದಮ್ಯ ರಂಗಶಾಲೆ ಹಾಗೂ ಸ್ಪಂ...

ಹೊಸ್ತೋಟ ಮಂಜುನಾಥ ಭಾಗವತರ ಸಂಸ್ಮರಣ ಕೃತಿ ‘ಯಕ್ಷಹಂಸ’ ಲೋಕಾರ್ಪಣೆ

01-05-2024 ಬೆಂಗಳೂರು

ಹೊಸ್ತೋಟ ಮಂಜುನಾಥ ಭಾಗವತರ ಬಗ್ಗೆ ಬರೆದಿರುವ ‘ಯಕ್ಷಹಂಸ’ ಕೃತಿ ಲೋಕಾರ್ಪಣೆ ಸಮಾರಂಭವು ದಿನಾಂಕ 2024 ಏಪ್ರ...

ಹರಿದಾಸ ಸಾಹಿತ್ಯದ ಮೇರು ಶೃಂಗ ಶ್ರೀವಿಜಯದಾಸರು: ಅರಳುಮಲ್ಲಿಗೆ ಪಾರ್ಥಸಾರಥಿ

30-04-2024 ಬೆಂಗಳೂರು

ಬೆಂಗಳೂರಿನ ಚಾಮರಾಜಪೇಟೆಯ ರಾಘವೇಂದ್ರ ಕಾಲೋನಿಯ ಶ್ರೀಪಾದರಾಜ ಸಭಾಭವನದಲ್ಲಿ ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ ಟ್ರಸ್ಟ್,...