ಕಲಾಗ್ರಾಮದಲ್ಲಿ ಹಿರಿಯ ಕವಿ ಸಿದ್ಧಲಿಂಗಯ್ಯ ಅಂತ್ಯಕ್ರಿಯೆ

Date: 12-06-2021

Location: ಬೆಂಗಳೂರು


ಬೆಂಗಳೂರಿನ ಜ್ಞಾನ ಭಾರತಿ ವಿಶ್ವವಿದ್ಯಾಲಯ ವ್ಯಾಪ್ತಿಯ ಕಲಾಗ್ರಾಮದಲ್ಲಿ ಶನಿವಾರ ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಬೌದ್ಧಧರ್ಮದ ವಿಧಿವಿಧಾನಗಳನ್ವಯ ನೆರವೇರಿಸಲಾಯಿತು.

ಕನ್ನಡ ಕಾವ್ಯಲೋಕಕ್ಕೆ ಹೊಸ ಆಯಾಮ ನೀಡಿದ ಜನಮಾನಸದ ಕವಿ ಡಾ.ಸಿದ್ಧಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಜ್ಞಾನಭಾರತಿ ಆವರಣದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಅಂತ್ಯಕ್ರಿಯೆ ವೇಳೆಗೆ ನಾಡಿನ ಹಲವಾರು ಕವಿಗಳು, ರಾಜಕಾರಣಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗಿಯಾಗಿ, ತಮ್ಮ ನೆಚ್ಚಿನ ಕವಿಗೆ ಅಂತಿಮ ನಮನ ಸಲ್ಲಿಸಿದರು.

MORE NEWS

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...

‘ಕಠಾರಿ ಅಂಚಿನ ನಡಿಗೆ’ ಸಮಕಾಲೀನ ವಿಡಂಬನೆಗಳ ಪುಸ್ತಕ: ಶಿವಸುಂದರ್

22-04-2024 ಬೆಂಗಳೂರು

ಬೆಂಗಳೂರು: ಚಂದ್ರಪ್ರಭ ಕಠಾರಿಯವರು ವಿಡಂಬನೆಗಳನ್ನು ಬರೆದಿದ್ದಾರೆ. ವಿಡಂಬನೆ, ಲೇವಡಿ ಮಾಡುವುದಕ್ಕೆ ಇಂದು ಬಹಳ ಧೈರ್ಯ ಬ...