ಗುರುರಾಜ ಕರಜಗಿ ಅವರ ಕರುಣಾಳು ಬಾ ಬೆಳಕೆ 13, 14 ಹಾಗೂ 15 ಸಂಪುಟಗಳ ಬಿಡುಗಡೆ

Date: 18-08-2019

Location: ಬೆಂಗಳೂರು


ಬೆಂಗಳೂರಿನ ಗೋಖಲೆ ವಿಚಾರ ಸಂಸ್ಥೆಯಲ್ಲಿ ಲೇಖಕ ಗುರುರಾಜ ಕರಜಗಿ ಅವರ ಕರುಣಾಳು ಬಾ ಬೆಳಕೆ ಮಾಲಿಕೆಯ ೧೩, ೧೪, ಮತ್ತು ೧೫ನೇ ಸಂಪುಟಗಳು ಭಾನುವಾರ ಬಿಡುಗಡೆಯಾದವು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರು ’ಒಂದು ದೇಶದ ಅಭಿವೃದ್ಧಿಯನ್ನು ಅಲ್ಲಿನ ಶಿಕ್ಷಣದ ಗುಣಮಟ್ಟದ ಮೇಲೆ ಅಳೆಯಲಾಗುತ್ತದೆ. ಶಿಕ್ಷಣದ ಗುಣಮಟ್ಟ ಸಮರ್ಪಕವಾಗಿಲ್ಲದೇ ಇದ್ದರೆ ಆ ದೇಶದ ಅಭಿವೃದ್ಧಿಯ ತಳಹದಿ ಕುಸಿಯಲಿದ” ಎಂದರು.

’ಕೃತಿಯ ಭಾಷೆ ಸರಳ ಹಾಗೂ ಸುಂದರವಾಗಿದೆ. ಕಾಲಗಟ್ಟಕ್ಕೆ ತಕ್ಕಂತೆ ಉತ್ತಮ ಚಿಂತನೆಗಳನ್ನು ಜನರ ಹತ್ತಿರ ಕೊಂಡೊಯ್ಯುತ್ತಿದ್ದಾರೆ’ ಎಂದು ಅವರು ಅಭಿಪ್ರಾಯ ಪಟ್ಟರು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...