ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ಸಾಹಿತಿ ರಾಜೇಂದ್ರ ಚೆನ್ನಿ ಸೇರಿದಂತೆ 70 ಮಂದಿ ಸಾಧಕರ ಆಯ್ಕೆ..

Date: 30-10-2025

Location: ಬೆಂಗಳೂರು


ಬೆಂಗಳೂರು : 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು, ಲೇಖಕ ಪ್ರೊ. ರಾಜೇಂದ್ರ ಚೆನ್ನಿ ಸೇರಿದಂತೆ ಆರು ಜನ ಲೇಖಕರಿಗೆ ಸಾಹಿತ್ಯ ಪ್ರಶಸ್ತಿ ಸಂದಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿ, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದ್ದು, ಪ್ರಶಸ್ತಿಯನ್ನು ನವೆಂಬರ್ 1 ರಂದು ನಡೆಯುವ ಸಮಾರಂಭದಲ್ಲಿ ನೀಡಿ, ಸಾಧಕರನ್ನು ಗೌರವಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ವಿವಿಧ ಕ್ಷೇತ್ರದಲ್ಲಿ ಆಯ್ಕೆಯಾದ ಪ್ರಶಸ್ತಿ ಪುರಸ್ಕೃತರ ಪಟ್ಟಿ ಈ ಕೆಳಗಿನಂತಿದೆ:

ಸಾಹಿತ್ಯ: ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ, ತುಂಬಾಡಿ ರಾಮಯ್ಯ ತುಮಕೂರು, ಪ್ರೊ ಅರ್ ಸುನಂದಮ್ಮ ಚಿಕ್ಕಬಳ್ಳಾಪುರ, ಡಾ.ಎಚ್.ಎಲ್ ಪುಷ್ಪ ತುಮಕೂರು, ರಹಮತ್ ತರೀಕೆರೆ ಚಿಕ್ಕಮಗಳೂರು, ಹ.ಮ. ಪೂಜಾರ ವಿಜಯಪುರ

ಜಾನಪದ: ಬಸಪ್ಪ ಭರಮಪ್ಪ ಚೌಡ್ಕಿ ಕೊಪ್ಪಳ, ಬಿ. ಟಾಕಪ್ಪ ಕಣ್ಣೂರು ಶಿವಮೊಗ್ಗ, ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ ಬೆಳಗಾವಿ, ಹನುಮಂತಪ್ಪ, ಮಾರಪ್ಪ, ಚೀಳಂಗಿ ಚಿತ್ರದುರ್ಗ, ಸಿಂಧು ಗುಜರನ್ ದಕ್ಷಿಣ ಕನ್ನಡ, ಎಂ. ತೋಪಣ್ಣ ಕೋಲಾರ, ಸೋಮಣ್ಣ ದುಂಡಪ್ಪ ಧನಗೊಂಡ ವಿಜಯಪುರ, ಎಲ್. ಮಹದೇವಪ್ಪ ಉಡಿಗಾಲ ಮೈಸೂರು

ಸಂಗೀತ: ದೇವೆಂದ್ರಕುಮಾರ ಪತ್ತಾರ್ ಕೊಪ್ಪಳ, ಮಡಿವಾಳಯ್ಯ ಸಾಲಿ ಬೀದರ್

ನೃತ್ಯ : ಪ್ರೊ. ಕೆ. ರಾಮಮೂರ್ತಿ ರಾವ್ ಮೈಸೂರು

ಚಲನಚಿತ್ರ /ಕಿರುತೆರೆ: ನಟ ಪ್ರಕಾಶ್ ರಾಜ್ ದಕ್ಷಿಣ ಕನ್ನಡ, ಶ್ರೀಮತಿ ವಿಜಯಲಕ್ಷ್ಮೀ ಸಿಂಗ್ ಕೊಡಗು

ಆಡಳಿತ:
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)

ಆಡಳಿತ:
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)
ವೈದ್ಯಕೀಯ
ಡಾ. ಆಲಮ್ಮ ಮಾರಣ್ಣ
ತುಮಕೂರು
ಡಾ. ಜಯರಂಗನಾಥ್
ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ:
ಶ್ರೀಮತಿ ಸೂಲಗಿತ್ತಿ ಈರಮ್ಮ
ವಿಜಯನಗರ
ಶ್ರೀಮತಿ ಫಕ್ಕೀರಿ
ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ
ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ
ಉಡುಪಿ
ಕೋಣಂದೂರು ಲಿಂಗಪ್ಪ
ಶಿವಮೊಗ್ಗ
ಉಮೇಶ ಪಂಬದ ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡ
ಕೆ.ದಿನೇಶ್ ಬೆಂಗಳೂರು
ಶಾಂತರಾಜು ತುಮಕೂರು
ಜಾಫರ್ ಮೊಹಿಯುದ್ದೀನ್ ರಾಯಚೂರು
ಪೆನ್ನ ಓಬಳಯ್ಯ ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ

ಹೊರನಾಡು/ ಹೊರದೇಶ
ಜಕರಿಯ ಬಜಪೆ (ಸೌದಿ)
ಹೊರನಾಡು/ ಹೊರದೇಶ
ಶ್ರೀ ಪಿ ವಿ ಶೆಟ್ಟಿ (ಮುಂಬೈ)
ಹೊರನಾಡು/ ಹೊರದೇಶ

ಪರಿಸರ
ಶ್ರೀ ರಾಮೇಗೌಡ
ಚಾಮರಾಜನಗರ
ಶ್ರೀ ಮಲ್ಲಿಕಾರ್ಜುನ ನಿಂಗಪ್ಪ
ಯಾದಗಿರಿ

ಕೃಷಿ
ಡಾ.ಎಸ್.ವಿ.ಹಿತ್ತಲಮನಿ
ಹಾವೇರಿ
ಶ್ರೀ ಎಂ ಸಿ ರಂಗಸ್ವಾಮಿ
ಹಾಸನ

ಮಾಧ್ಯಮ
ಶ್ರೀ ಕೆ.ಸುಬ್ರಮಣ್ಯ
ಬೆಂಗಳೂರು
ಶ್ರೀ ಅಂಶಿ ಪ್ರಸನ್ನಕುಮಾರ್
ಮೈಸೂರು
ಶ್ರೀ ಬಿ.ಎಂ ಹನೀಫ್
ದಕ್ಷಿಣ ಕನ್ನಡ
ಶ್ರೀ ಎಂ ಸಿದ್ಧರಾಜು
ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ
ಶ್ರೀ ರಾಮಯ್ಯ ಚಿಕ್ಕಬಳ್ಳಾಪುರ
ಶ್ರೀ ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರೆ
ಡಾ. ಆರ್. ವಿ ನಾಡಗೌಡ ಗದಗ

MORE NEWS

ಬೆಂಗಳೂರು ಸಾಹಿತ್ಯ ಉತ್ಸವ 2025: ಜ್ಞಾನದ ನಾಲ್ಕು ವೇದಿಕೆಗಳಲ್ಲಿ ಸಾಹಿತ್ಯದ ಹೊನಲು.

06-12-2025 ಬೆಂಗಳೂರು

ಬೆಂಗಳೂರು : ಬೆಂಗಳೂರು ಸಾಹಿತ್ಯ ಉತ್ಸವ (BLR LitFest) 2025ರ 14ನೇ ಆವೃತ್ತಿಯ ಮೊದಲ ದಿನದ ಕಾರ್ಯಕ್ರಮಗಳು ಸಾಹಿತ್ಯಾಸ...

ಸಾಹಿತ್ಯ ಎಂದರೆ ಭವಿಷ್ಯಕ್ಕೆ ದಿಕ್ಕು ಕಲ್ಪಿಸುವ ಭಾವನಾತ್ಮಕ ಸೇತುವೆ : ಬಾನು ಮುಷ್ತಾಕ್

06-12-2025 ಬೆಂಗಳೂರು

ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ (Freedom Park) ನಡೆಯುತ್ತಿರುವ ಬೆಂಗಳೂರು ಸಾಹಿತ್ಯ ಉತ್ಸವದ (Bengalur...

'ವೃಕ್ಷಥಾನ್ 2025': 4 ವಿವಿಧ ವಿಷಯಗಳ ಕುರಿತು ವಿಚಾರ ಮಂಥನ

06-12-2025 ವಿಜಯಪುರ

ವಿಜಯಪುರ: ಪರಿಸರ ಸಂರಕ್ಷಣೆ ಮತ್ತು ಪಾರಂಪರಿಕ ಸ್ಮಾರಕಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಜಯಪುರದಲ್ಲಿ ಆಯೋಜಿಸಲಾಗಿ...