ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕಗಳ ಮೇಲೆ 50% ರಿಯಾಯಿತಿ

Date: 04-08-2020

Location: ಬೆಂಗಳೂರು


ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯೋತ್ಸವದ ಅಂಗವಾಗಿ ಇದೇ ಆಗಸ್ಟ್ ತಿಂಗಳಿನಲ್ಲಿ ತನ್ನ ಎಲ್ಲಾ ಪ್ರಕಟಿತ ಪುಸ್ತಕಗಳನ್ನು 50% ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ಪುಸ್ತಕ ಪ್ರೇಮಿಗಳು ದೂರವಾಣಿ ಸಂಖ್ಯೆ 080-22211730, 080-22106460 ಸಂಪರ್ಕಿಸಬಹುದು.

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...