ಕ.ಸಾ.ಪ: ಪುಸ್ತಕ ರಿಯಾಯಿತಿ ಮಾರಾಟ ಅವಧಿ ವಿಸ್ತರಣೆ

Date: 03-12-2020

Location: ಬೆಂಗಳೂರು


ಕನ್ನಡ ಸಾಹಿತ್ಯ ಪರಿಷತ್ತು ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳಿನಲ್ಲಿ ನೀಡುತ್ತಿರುವ ಶೇ. 10ರಿಂದ ಶೇ. 75ರ ವರೆಗಿನ ರಿಯಾಯಿತಿ ಪುಸ್ತಕ ಮಾರಾಟದ ಅವಧಿಯನ್ನು ಡಿಸೆಂಬರ್‌ ತಿಂಗಳ 15ರವರೆಗೆ ವಿಸ್ತರಿಸಿದೆ. ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ 11.00 ರಿಂದ ಸಂಜೆ 5.00 ಗಂಟೆಯವರೆಗೆ ಆಸಕ್ತರು ಪುಸ್ತಕಗಳನ್ನು ಖರೀದಿಸಬಹುದಾಗಿದೆ.

 

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...