ಕಥೆಗಾರ ಡಾ.ಸಿ.ಆರ್. ಪಾರ್ಥಸಾರಥಿ ನಿಧನ

Date: 12-06-2021

Location: ಬೆಂಗಳೂರು


ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿ ಓದುಗರ ವರ್ಗವನ್ನು ಸೃಷ್ಟಿಸಿದ್ದ ಕಥೆಗಾರ ಡಾ. ಸಿ.ಆರ್. ಪಾರ್ಥಸಾರಥಿ ಅವರು ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಮೂಲತಃ ಚಿತ್ರದುರ್ಗ ಜಿಲ್ಲೆಯವರು. ವೃತ್ತಿಯಿಂದ ವೈದ್ಯರಾಗಿದ್ದು, ನಿವೃತ್ತಿ ನಂತರ ಅವರು ಬೆಂಗಳೂರಿನ ಟಿ. ದಾಸರದಹಳ್ಳಿಯಲ್ಲಿ ವಾಸವಾಗಿದ್ದರು. ಸುಮಾರು ನಾಲ್ಕು ದಶಕಗಳಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದರು. ಸುಮಾರು 25 ಕ್ಕೂ ಅಧಿಕ ಪುಸ್ತಕ ಗಳು ಪ್ರಕಟವಾಗಿವೆ. ಅವರ ನೂರಾರು ಕತೆಗಳು ಸುಧಾ, ಮಯೂರ, ತುಷಾರ , ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...