ಕಟ್ಟೀಮನಿ ಪುಸ್ತಕ ಬಹುಮಾನಕ್ಕೆ ಆಹ್ವಾನ

Date: 31-08-2019

Location: ಬೆಳಗಾವಿ


2018 ರಲ್ಲಿ ಪ್ರಕಟವಾದಂತಹ ಕಾದಂಬರಿ ಮತ್ತು ಕಥಾ ಸಾಹಿತ್ಯಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಬಸವರಾಜ ಕಟ್ಟೀಮನಿ ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಯು 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದ್ದು 40 ವರ್ಷದೊಳಗಿನ ಲೇಖಕರು ಬರೆದಿರುವ ನಾಲ್ಕು ಪ್ರತಿಯನ್ನು ತಮ್ಮ ಮಾಹಿತಿಯ ಜೊತೆ ಆಗಸ್ಟ್ 31 ರ ಒಳಗಾಗಿ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಡಾ. ಬಾಳಾಸಾಹೇಬ ಲೋಕಾಪುರ (ಮೊ. 9343466313) ಇವರನ್ನು ಸಂಪರ್ಕಿಸಬಹುದು.

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...