ಕವನ ಸಂಕಲನ ’ವಿಸರ್ಜನೆ’ ಬಿಡುಗಡೆ

Date: 05-12-2019

Location: ಧಾರವಾಡ


ಜಿ.ಪಿ. ರಾಜಾರತ್ನಂ ಜನ್ಮದಿನದ ಅಂಗವಾಗಿ ಧಾರವಾಡದ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಅರವಿಂದ ಅವರ 'ವಿಸರ್ಜನೆ' ಕವನ ಸಂಕಲನವನ್ನು ಕವಿ ಸಿದ್ಧಲಿಂಗ ಪಟ್ಟಣಶೆಟ್ಟಿ ಬಿಡುಗಡೆ ಮಾಡಿದರು. ಪ್ರಜ್ಞಾ ಮತ್ತೀಹಳ್ಳಿ, ಕವಿ ಅರವಿಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...