ಕವಿ ಜಿ. ಕೆ ರವೀಂದ್ರಕುಮಾರ್ ನಿಧನ

Date: 09-10-2019

Location: ಬೆಂಗಳೂರು


ಆಕಾಶವಾಣಿ ಕೇಂದ್ರದ ನಿರ್ದೇಶಕರಾಗಿ, ಕಾರ್ಯಕ್ರಮದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಕವಿ ಜಿ. ಕೆ ರವೀಂದ್ರಕುಮಾರ್ ಅವರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ಧಾರೆ.

ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ಮ ಬರವಣಿಗೆಯ ಮೂಲಕ ಪರಿಚಿತರಾಗಿದ್ದ ಇವರು ಸಿಕಾಡ, ಪ್ಯಾಂಜಿಯ, ಕದವಿಲ್ಲದ ಊರಲ್ಲಿ, ಒಂದುನೂಲಿನ ಹಾಡು,ಮರವನಪ್ಪಿದ ಬಳ್ಳಿ, ಸುಪ್ತಸ್ವತರ, ಪುನರ್ಭವ, ಜ್ಞಾನದೇವನ ಬೋಧನೆ, ತಾರಸಿ ಮಲ್ಹಾರ್ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಇವರ ಸಾಹಿತ್ಯ ಕೃಷಿಗೆ ಕರ್ನಾಟಕ ಸಾಹಿತ್ಯ ಪ್ರಶಸ್ತಿ, ಸಾಹಿತ್ಯ ಪರಿಷತ್ತಿನ ದತ್ತನಿಧಿ ಪುರಸ್ಕಾರ, ಕಾಂತಾವರದ ಕವಿಮುದ್ದಣ ಕಾವ್ಯ ಪ್ರಶಸ್ತಿ ಸೇರಿದಂತೆ ಹತಲವು ಗೌರವ ಪ್ರಶಸ್ತಿ, ಪುರಸ್ಕಾರಗಳು ಇವರಿಗೆ ಲಭಿಸಿದೆ.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...