ಕವಿ ಸತ್ಯಾನಂದ ಪಾತ್ರೋಟ’ಗೆ ಮುದ್ದಣ ಕಾವ್ಯ ಪ್ರಶಸ್ತಿ’

Date: 06-11-2019

Location: .


ಕಾಂತಾವರ ಕನ್ನಡ ಸಂಘದ ಪಟೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2019ರ ಸಾಲಿನ 'ಮುದ್ದಣ ಕಾವ್ಯ ಪ್ರಶಸ್ತಿ'ಯನ್ನು ಬಾಗಲಕೋಟೆಯ ಸಾಹಿತಿ ಸತ್ಯಾನಂದ ಪಾತ್ರೋಟ ಅವರ 'ಬಟಾಬಯಲು' ಕವನ ಸಂಕಲನಕ್ಕೆ ನೀಡಲಾಗಿದೆ. ಪ್ರಶಸ್ತಿಯು 10,000 ರೂ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊ೦ಡಿದೆ. ಪ್ರಶಸ್ತಿ ಪ್ರದಾನ ಸಮಾರ೦ಭವು - 2020ರ ಫೆಬ್ರವರಿಯಲ್ಲಿ ಕಾಂತಾವರದ 'ಕನ್ನಡಭವನ'ದಲ್ಲಿ ನಡೆಯಲಿದೆ. ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಸದಾನಂದ ನಾರಾವಿ ತಿಳಿಸಿದ್ದಾರೆ.

 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...