ಕಾವ್ಯ ಪ್ರಶಸ್ತಿಗೆ ಆಹ್ವಾನ

Date: 28-10-2019

Location: ಹುಬ್ಬಳ್ಳಿ


ಡಾ. ಡಿ. ಎಸ್. ಕರ್ಕಿ ಸಾಹಿತ್ಯ ವೇದಿಕೆಯು 'ಕಾವ್ಯ ಪ್ರಶಸ್ತಿ'ಗೆ ಕವನ ಸಂಕಲನಗಳನ್ನು ಆಹ್ವಾನಿಸಿದೆ. ಕವನ ಸಂಕಲನವು 2018ರಲ್ಲಿ ಮೊದಲ ಬಾರಿಗೆ ಪ್ರಕಟವಾಗರಬೇಕು, ಅನುವಾದಿತ ಕೃತಿ ಆಗಿರಬಾರದು, ಈ ಮುಂಚೆ ಯಾವುದೇ ಪ್ರಶಸ್ತಿ ಪಡೆದುಕೊಂಡಿರಬಾರದು. ಕವನ ಸಂಕಲನ ಕಳುಹಿಸಲು ಕೊನೆಯ ದಿನಾಂಕ 5 ನವೆಂಬರ್. ಪ್ರಶಸ್ತಿಯು 10 ಸಾವಿರ .ರೂ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಆಯ್ಕೆಯಾದವರಿಗೆ ನವೆಂಬರ್ ನಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಗುವುದು. ಎರಡು ಪ್ರತಿಗಳ ಮೇಲೆ 'ಕಾವ್ಯ ಪ್ರಶಸ್ತಿ'ಗಾಗಿ ಎಂದು ನಮೂದಿಸಿ ಸುಬ್ರಹ್ಮಣ್ಯ ಪ್ರಕಾಶನ, ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020 ಗೆ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- 9448110034 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...