ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ 50ರಷ್ಟು ರಿಯಾಯತಿ

Date: 01-08-2019

Location: ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002


ಕನ್ನಡ ಪುಸ್ತಕ ಪ್ರಾಧಿಕಾರವು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್‌ ತಿಂಗಳು ಶೇ. ೫೦ರ ರಿಯಾಯತಿ ದರದಲ್ಲಿ ಪುಸ್ತಕಗಳ ಮಾರಾಟ ಮಾಡಲು ನಿರ್ಧರಿಸಿದೆ. ಪುಸ್ತಕ ಪ್ರೇಮಿಗಳು ಈ ಸೌಲಭ್ಯದ ಲಾಭ ಪಡೆಯ ಬಹುದು.

MORE NEWS

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...

‘ಕಠಾರಿ ಅಂಚಿನ ನಡಿಗೆ’ ಸಮಕಾಲೀನ ವಿಡಂಬನೆಗಳ ಪುಸ್ತಕ: ಶಿವಸುಂದರ್

22-04-2024 ಬೆಂಗಳೂರು

ಬೆಂಗಳೂರು: ಚಂದ್ರಪ್ರಭ ಕಠಾರಿಯವರು ವಿಡಂಬನೆಗಳನ್ನು ಬರೆದಿದ್ದಾರೆ. ವಿಡಂಬನೆ, ಲೇವಡಿ ಮಾಡುವುದಕ್ಕೆ ಇಂದು ಬಹಳ ಧೈರ್ಯ ಬ...