ಶ್ರೀಧರ ಬನವಾಸಿ ಅವರಿಗೆ ಕೇಂದ್ರ ಸಾಹಿತ್ಯ ಯುವ ಪುರಸ್ಕಾರ

Date: 08-09-2019

Location: ದಿಬ್ರುಗರ್


ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರರು ಕನ್ನಡದ ಯುವ ಬರಹಗಾರ ಶ್ರೀಧರ ಬನವಾಸಿ ಅವರಿಗೆ ಶನಿವಾರ ಕೇಂದ್ರ ಸಾಹಿತ್ಯ ಯುವ ಪುರಸ್ಕಾರವನ್ನು ಪ್ರದಾನ ಮಾಡಿದರು. ಅಸ್ಸಾಂನ ಡಿಬ್ರುಗರ್‌ನಲ್ಲಿ ನಡೆದ ಅಖಿಲ ಭಾರತ ಯುವ ಬರಹಗಾರರ ಸಮಾವೇಶದಲ್ಲಿ ಯುವ ಬರಹಗಾರರಿಗೆ ಪ್ರಶಸ್ತಿ ನೀಡಲಾಗಿಯಿತು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...