Date: 18-09-2023
Location: ಬೆಂಗಳೂರು
ಸ್ನೇಹ ಸೇವೆ ಸಮಾನತೆ ಎಂಬ ಪ್ರಮೇಯದೊಂದಿಗೆ ಕಾರ್ಯಾಚರಿಸುತ್ತಿರುವ ಖಿದ್ಮಾ ಫೌಂಡೇಶನ್ ಕರ್ನಾಟಕ ವತಿಯಿಂದ ನಾಡಿನ ಸೌಹಾರ್ದತೆಯ ಸಂಕೇತವಾದ "ಈದ್ ಮಿಲಾದ್" ಹಾಗೂ "ಗಣೇಶೋತ್ಸವ" ದ ಪ್ರಯುಕ್ತ ರಾಜ್ಯಮಟ್ಟದ ಕವನ ರಚನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಭಾಗವಹಿಸುವರು 2023 ಸೆಪ್ಟೆಂಬರ್ 26 ನೇ ಮಂಗಳವಾರ ಮುಂಚಿತವಾಗಿ 7349197313 ಸಂಖ್ಯೆಗೆ ವಾಟ್ಸಾಪ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಬೇಕು ಎಂದು ಸಂಚಾಲಕ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...
2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...
ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...
©2025 Book Brahma Private Limited.