ಕೊಂಡಪಲ್ಲಿ ಕೋಟೇಶ್ವರಮ್ಮ ನಿಧನ

Date: 21-09-2019

Location: ಆಂಧ್ರಪ್ರದೇಶ


ಒಂಟಿಸೇತುವೆ ಆತ್ಮಕತೆಯ ಮೂಲಕ ಪರಿಚಿತರಾಗಿದ್ದ ಹೋರಾಟದ ಒಡನಾಡಿ ಕೊಂಡಪಲ್ಲಿ ಕೋಟೇಶ್ವರಮ್ಮ ಅವರು ಶುಕ್ರವಾರ ನಿಧನರಾದರು.

ಕಮ್ಯುನಿಸ್ಟ್‌ ಹೋರಾಟಗಾರರಾದ ಆಂಧ್ರಪ್ರದೇಶದ ಕೊಂಡಪಲ್ಲಿ ಸೀತಾರಾಮಯ್ಯನವರ ಹೆಂಡತಿಯಾದ ಕೋಟೇಶ್ವರಮ್ಮ ಅವರು ಕಮ್ಯುನಿಸ್ಟ್‌ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು.

ಒಂಟಿಸೇತುವೆ ಇವರು ಬರೆದ ಆತ್ಮಕತೆಯಾಗಿದೆ.

MORE NEWS

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...

ಸಾಧನೆಯ ಹಾದಿಯಲ್ಲಿ ಎಲ್ಲರೂ ಏಕಾಂಗಿ - ಬಿ. ಪುರಂದರ ಭಟ್

16-04-2024 ಬೆಂಗಳೂರು

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಸಾಹಿತ್ಯ ಬಳಗದ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಅಂಬ...

'ಮಕ್ಕಳ ಕತೆಗಳ ಅನನ್ಯ ಪ್ರೀತಿ ರಾಮೇಂದ್ರ ಕುಮಾರ' ಕುರಿತು ವಿಚಾರಣ ಸಂಕಿರಣ 

15-04-2024 ಬೆಂಗಳೂರು

ಬೆಂಗಳೂರು: ಜೀವನಾನುಭವವನ್ನು ವಿಸ್ತರಿಸುವ, ಮಕ್ಕಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸುವ ಕೆಲಸವನ್ನು ಹಿಂದೆ‌ ಅಜ್ಜಿ...