ಕೂಡ್ಲಿಗಿಯ ಕುರಿತು ಅಚ್ಚರಿಯ ವಿಷಯಗಳು, ಸಂಕಥನಗಳ ಕೃತಿ ’ಕೂಡ್ಲಿಗಿ ಕಥನಗಳು’

Date: 16-09-2019

Location: ಕೂಡ್ಲಿಗಿ


ಕೂಡ್ಲಿಗಿಯ ಜ್ಞಾನಭಾರತಿ ಕಾಲೇಜಿನಲ್ಲಿ ಆಯೋಜಿಸಿದ್ದ ’ಕೂಡ್ಲಿಗಿ ಕಥನಗಳು’ ನುಡಿಚಿತ್ರಗಳ ಕೖತಿಯು ಭಾನುವಾರ ಬಿಡುಗಡೆಯಾಯಿತು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಗುರುಸಿದ್ದನಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಹೋರಾಟಗಾರ ಕೋಡಿಹಳ್ಳಿ ಭೀಮಪ್ಪ ಅವರು ಪುಸ್ತಕ ಲೋಕಾರ್ಪಣೆ ಮಾಡಿದರು ಬಿಡುಗಡೆ ಮಾಡಿದರು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...