ಪಂಜಾಬಿ ಸಾಹಿತಿಗಳಿಗೆ ಕುವೆಂಪು ರಾಷ್ಟ್ರೀಯ ಪ್ರಶಸ್ತಿ

Date: 18-11-2019

Location: ಬೆಂಗಳೂರು


ಪಂಜಾಬಿ ಸಾಹಿತ್ಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅಜೀತ್‌ ಕೌರ್‌ ಹಾಗೂ ಗುರುಬಚನ್‌ ಸಿಂಗ್‌ ಭುಲ್ಲರ್‌ ಅವರು 2019ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5 ಲಕ್ಷ ನಗದು ಹಾಗೂ ಬೆಳ್ಳಿ ಪದಕವನ್ನು ಒಳಗೊಂಡಿದೆ.

ಕುವೆಂಪು ಜನ್ಮದಿನಾಚರಣೆಯ ದಿನ ಶಿವಮೊಗ್ಗದ ಕುಪ್ಪಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪುವೆಂಪು ಪ್ರತಿಷ್ಠಾನದ ಸಂಚಾಲಕರಾಗಿರುವ ಕಡಿದಾಳ್‌ ಪ್ರಕಾಶ್‌ ಅವರು ತಿಳಿಸಿದರು.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...