ಮಹೇಶ್‌ ಜೋಶಿಯವರಿಗೆ ಸಚಿವ ಸ್ಥಾನಮಾನದ ದರ್ಜೆ

Date: 03-08-2022

Location: ಬೆಂಗಳೂರು.


ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಪಾಲರ ಆದೇಶದ ಅಡಿಯಲ್ಲಿ ಸರ್ಕಾರದ ಅಪರ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಈ ಸುತ್ತೋಲೆ ಹೊರಡಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೊಬ್ಬರಿಗೆ ಸಚಿವ ಸ್ಥಾನಮಾನವನ್ನು ನೀಡಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು. ಕನ್ನಡ ಭಾಷೆಗೆ ರಾಜ್ಯದಲ್ಲಿ ಮತ್ತಷ್ಟು ಆದ್ಯತೆ ನೀಡುವ ಸಲುವಾಗಿ ರಾಜ್ಯ ಸರ್ಕಾರ ಇಂಥದ್ದೊಂದು ವಿನೂತನ ಪ್ರಯತ್ನಕ್ಕೆ ಕೈಹಾಕಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆಯಾಗಿದೆ.

MORE NEWS

ಚಲನಚಿತ್ರ ಸಾಹಿತ್ಯದ ಸಂಬಂಧ ತೆಳುವಾ...

12-08-2022 ಬೆಂಗಳೂರು

ಬೆಂಗಳೂರಿನ ಅಂತರಾಷ್ಟ್ರೀಯ ಕಿರುಚಿತ್ರ ಉತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಸುಚಿತ್ರಾ ಫಿಲ್ಮ್‌ ಸೊಸೈಟಿ ಆವರಣ...

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ...

12-08-2022 ಬೆಂಗಳೂರು.

ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಎಂ.ಎಚ್.‌ ಕೃಷ್ಣಯ್ಯ ಅವರು ಆಗಸ್ಟ್‌ 12 ಶು...

'ನಿಸರ್ಗಪ್ರಿಯ' ಕಾವ್ಯನಾಮದ ಕಾದಂಬರ...

12-08-2022 ಬೆಂಗಳೂರು

'ನಿಸರ್ಗಪ್ರಿಯ' ಕಾವ್ಯನಾಮದ ನಾಟಕಕಾರˌ ಕಾದಂಬರಿಕಾರˌ ಸಂಶೋಧಕˌ ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ರಿಜಿಸ್ಟ್ರಾರ್...