ಮಕ್ಕಳಿಗಾಗಿ ‘ಕಥೆ ಹೇಳೋಣ ಬನ್ನಿ ಸ್ಪರ್ಧೆ’

Date: 21-05-2020

Location: ಬೆಂಗಳೂರು


ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸತ್ವಾಧಾರಾ ಫೌಂಡೇಶನ್‌ ಅವರಿಂದ ಮಕ್ಕಳಿಗಾಗಿ ‘ಕಥೆ ಹೇಳೋಣ ಬನ್ನಿ ಸ್ಪರ್ಧೆ’ ಆಯೋಜಿಸಿದೆ. 

8 ರಿಂದ 13 ವಯಸ್ಸಿನ ಒಳಗಿನ ಮಕ್ಕಳು ಮನೆಯಿಂದಲೇ ಅವರಿಷ್ಟದ ಯಾವುದೇ ಕತೆಯನ್ನು ಆಯ್ಕೆ ಮಾಡಿಕೊಂಡು ಕಥೆಯನ್ನು ವಿಡಿಯೋ ಮಾಡಿ ಕಳುಹಿಸಬೇಕು. 

ವಿಜೇತರಿಗೆ ಪ್ರೋತ್ಸಾಹಕರ ಬಹುಮಾನ ನೀಡಲಾಗುವುದು. ಸ್ಪರ್ಧೆಯ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ 24/05/2020 ವಿಡಿಯೋವನ್ನು 8431959195 ನಂಬರ್‌ಗೆ ವಾಟ್ಸ್ಯಾಪ್ ಮಾಡಿ ಅಥವಾ Satwadharafoundation@gmail.com ಗೆ ಮೇಲ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...