ಮಕ್ಕಳು ಬರೆದ ’ಮಾಸಂಗಿ’ ಕತೆ ಬಿಡುಗಡೆ

Date: 21-10-2019

Location: ರಾಯಚೂರು


ರಾಷ್ಟ್ರಕವಿ ಕುವೆಂಪುರವರ ಕುಪ್ಪಳ್ಳಿಯ ಸ್ಮಾರಕ ಭವನದಲ್ಲಿ ನಡೆದ ಏ.ಎಫ್.ಎ ಮುಖಾಮುಖಿ ಕಾರ್ಯಕ್ರಮದಲ್ಲಿ ಮಸ್ಕಿಯ ಸರಕಾರಿ ಪ್ರಾಥಮಿಕ ಕೇಂದ್ರ ಶಾಲೆಯ ಮಕ್ಕಳು ಬರೆದ “ಮಾಸಂಗಿ ಕಥೆ”ಗಳ ಸಂಕಲನದ ಕೃತಿಯನ್ನು ಖ್ಯಾತ ಲೇಖಕಿ ವೈದೇಹಿಯವರು ಬಿಡುಗಡೆ ಮಾಡಿದರು. ಸಾಹಿತಿಗಳಾದ ಕೃಷ್ಣಮೂರ್ತಿ, ಸದಾನಂದ ಬೈಂದೂರು, ರಾಧಿಕಾ ಭಾರಧ್ವಜ, ಗಣೇಶ ಪಿ ನಾಡೋರ್, ಮಸ್ಕಿಯ ಸಾಹಿತಿ ಹಾಗೂ ಶಿಕ್ಷಕ ಗುಂಡೂರಾವ್ ದೇಸಾಯಿ ಮುಂತಾದವರು ಹಾಜರಿದ್ದರು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...