ನರಹಳ್ಳಿ ಬಾಲಸುಬ್ರಹ್ಮಣ್ಯ ಅವರೊಂದಿಗೆ ಸಂವಾದ

Date: 30-10-2019

Location: ಗುಲ್ಬರ್ಗ


ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರಗಿ ಮತ್ತು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ, ಪಿ. ಚಂದ್ರಿಕಾ, ವಿಕ್ರಮ್ ವಿಸಾಜಿ, ರವಿಕುಮಾರ್, ಸಂಶೋಧನಾ  ವಿದ್ಯಾರ್ಥಿಗಳು, ಜಿಲ್ಲೆಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...