ಓಡಿಹೋದ ಹುಡುಗನ ಚರ್ಚೆ

Date: 21-09-2019

Location: ಧಾರವಾಡ


ಧಾರವಾಡದಲ್ಲಿ ಗುರುವಾರ ನಡೆದ ಓಡಿಹೋದ ಹುಡುಗ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹೇಮಾ ಪಟ್ಟಣಶೆಟ್ಟಿ ಅವರು ಈ ಕೃತಿಯು ಗ್ರಾಮೀಣ ಪ್ರದೇಶದ ರಸಾತ್ಮಕ ಅಂಶಗಳನ್ನು ಒಳಗೊಂಡಿದೆ ಎಂದು ಅಭಿಪ್ರಾಯಪಟ್ಟರು.

ಈ ಕಾದಂಬರಿಯು ಗಜ್ಯಾ ಎಂಬ ಹುಡುಗನನ್ನು ಕೇಂದ್ರೀಕೃತವಾಗಿಟ್ಟುಕೊಂಡು ರಚಿತವಾಗಿದ್ದು, ಹುಡುಗನ ಕ್ರಿಯಾಶೀಲತೆ, ಇಡೀ ಗ್ರಾಮವನ್ನು ಸಂತಸದಿಂದ ಇಟ್ಟುಕೊಳ್ಳುವ ಬಗ್ಗೆ ಹೀಗೆ ಒಟ್ಟಾರೆ ಹಳ್ಳಿ ವಾತಾವರಣದ ಬಗ್ಗೆ ಈ ಕೃತಿ ವಿವರಿಸುತ್ತದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಪುರಸ್ಕೃತ ಆನಂದ ಪಾಟೀಲ್‌ ಮಾತನಾಡಿ ಈ ಕಾದಂಬರಿಯು ಗ್ರಾಮೀಣ ಸೊಗಡು, ಬಾಲ್ಯದ ಅಸ್ಮಿತೆ ಬಗ್ಗೆ ಇದೆ ಎಂದು ಅಭಿಪ್ರಾಯ ಪಟ್ಟರು.

MORE NEWS

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...

‘ಕಠಾರಿ ಅಂಚಿನ ನಡಿಗೆ’ ಸಮಕಾಲೀನ ವಿಡಂಬನೆಗಳ ಪುಸ್ತಕ: ಶಿವಸುಂದರ್

22-04-2024 ಬೆಂಗಳೂರು

ಬೆಂಗಳೂರು: ಚಂದ್ರಪ್ರಭ ಕಠಾರಿಯವರು ವಿಡಂಬನೆಗಳನ್ನು ಬರೆದಿದ್ದಾರೆ. ವಿಡಂಬನೆ, ಲೇವಡಿ ಮಾಡುವುದಕ್ಕೆ ಇಂದು ಬಹಳ ಧೈರ್ಯ ಬ...