ಪದ್ಯ ಓದುವಿನಲ್ಲಿ ಜಾನಪದ ವಿಶೇಷತೆ

Date: 27-10-2019

Location: ಬೆಂಗಳೂರು


ಈ ತಿಂಗಳ 'ಪದ್ಯ' ಕಾರ್ಯಕ್ರಮದ ವಿಶೇಷ 'ಜಾನಪದ' ಪದಗಳು. ಸಹ್ಯಾದ್ರಿ ನಾಗರಾಜ್  ಅವರು ಸುಮಾರು 22 ಪುಸ್ತಕಗಳಿಂದ 9 ರಚನೆಗಳನ್ನು ಆಯ್ಕೆಮಾಡಿದ್ದರು. ಕಾರ್ಯಕ್ರಮದ ಅತಿಥಿಯಾಗಿದ್ದ ವಿಮರ್ಶಕಿ ಶಶಿಕಲಾ ಅವರು ಜಾನಪದ ಕಾವ್ಯ ಮಾದರಿ ಮತ್ತು ಸಮಕಾಲೀನ ಕನ್ನಡ ಕಾವ್ಯದ ಬಗ್ಗೆ ನೀಡಿದ ಹಲವು ಒಳನೋಟಗಳನ್ನು ವಿಸ್ತರಿಸಿತು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...