ಪಂಜು ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ

Date: 19-11-2025

Location: ಬೆಂಗಳೂರು


'ಪಂಜು' ಅಂತರ್ಜಾಲ ಪತ್ರಿಕೆ ವತಿಯಿಂದ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ. 

ಸೂಚನೆಗಳು:
-ಕಥೆ ಸ್ವಂತ ರಚನೆಯಾಗಿರಬೇಕು.
-ಕಥೆಗೆ ಪದಗಳ ಮಿತಿ ಇರುವುದಿಲ್ಲ.
-ಕಥೆ ಯೂನಿಕೋಡ್ ನಲ್ಲಿ ಇದ್ದರೆ ಒಳ್ಳೆಯದು.
-ಸ್ಪರ್ಧೆಗೆ ಅಪ್ರಕಟಿತ ಕಥೆಯನ್ನು ಮಾತ್ರ ಕಳುಹಿಸಬೇಕು. 
-ಕಥೆಯು, ಎಫ್ ಬಿ, ಸೇರಿದಂತೆ ಬೇರೆ ಎಲ್ಲಾದರು ಪ್ರಕಟವಾಗಿದ್ದರೆ ಅಂತಹ ಕಥೆಯನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ.
-ಬೇರೆಯವರ ಕದ್ದ ಕಥೆಯನ್ನು ಕಳುಹಿಸಿದರೆ ಅಂತಹ ಲೇಖಕರನ್ನು ಪಂಜುವಿನ ಬ್ಲಾಕ್ ಲಿಸ್ಟ್ ಗೆ ಹಾಕಲಾಗುವುದು.

ಕಥೆಯನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com

ನಿಯಮಗಳು: 

ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಕಥಾಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ.

ಮಿಂಚಂಚೆಯಲ್ಲಿ ಕಥೆಗಾರರ ಹೆಸರು, ಫೋಟೋ, ವಿಳಾಸ, ಮೊಬೈಲ್ ಸಂಖ್ಯೆ,  ಕಿರು ಪರಿಚಯ ಇರಲಿ.

ಕಥೆ ತಲುಪಬೇಕಾದ ಕೊನೆಯ ದಿನಾಂಕ: 15.12.2025

ಬಹುಮಾನದ ವಿವರ :

ಮೊದಲ ಬಹುಮಾನ: 7000/- ರೂಪಾಯಿ

ಎರಡನೇ ಬಹುಮಾನ: 5000/- ರೂಪಾಯಿ

ಮೂರನೇ ಬಹುಮಾನ: 3000/- ರೂಪಾಯಿ

MORE NEWS

`Growing Up karantha' ಕೃತಿಯನ್ನ ನಾನು ಹಠದಿಂದಲೇ ಬರೆದಿದ್ದೇನೆ; ಉಲ್ಲಾಸ್‌ ಕಾರಂತ್

07-12-2025 ಬೆಂಗಳೂರು

ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...

ವಿಭಿನ್ನ ಸಾಹಿತ್ಯಗಳ ವಿಚಾರಧಾರೆಗಳ ಸಮ್ಮಿಲನ 'BLF'

07-12-2025 ಬೆಂಗಳೂರು

ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿ.6 ಮತ್ತು 7ರಂದು ನಗರದ ಸ್ವಾತಂತ್ಯ್ರ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗ...

ಓದುಗರು ಹೊಸತನದ ಕೃತಿಗಳನ್ನು ಓದಬೇಕು: ಶ್ರೀನಿವಾಸ ಪ್ರಭು

07-12-2025 ಬೆಂಗಳೂರು

ಬೆಂಗಳೂರು: ಅಂಕಿತ ಪುಸ್ತಕ ಪ್ರಕಾಶನದ ವತಿಯಿಂದ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ 'ಜನ ಭಾರತ', ಉಷಾ ನರಸ...