ಪಾರ್ವತಿ ಪ್ರಶಸ್ತಿಗೆ ಎಚ್. ಎಸ್. ಶ್ರೀಮತಿ ಆಯ್ಕೆ

Date: 20-10-2019

Location: ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರ, ಚಾಮರಾಜಪೇಟೆ, ಬೆಂಗಳೂರು.


ಕರ್ನಾಟಕ ಲೇಖಕಿಯರ ಸಂಘ ನೀಡುವ ಈ ಸಾಲಿನ ‘ಎಚ್‌.ಎಸ್‌.ಪಾರ್ವತಿ ಪ್ರಶಸ್ತಿ’ಗೆ ಲೇಖಕಿ ಎಚ್‌.ಎಸ್‌.ಶ್ರೀಮತಿ ಭಾಜನರಾಗಿದ್ದಾರೆ.

‘ಅಕ್ಟೋಬರ್‌ 20ರಂದು ಬೆಳಿಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ’ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್‌ ತಿಳಿಸಿದ್ದಾರೆ.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...