ಕವಿ ಲಕ್ಷ್ಮೀ ನಾರಾಯಣಸ್ವಾಮಿಗೆ ಡಾಕ್ಟರೇಟ್ ಪದವಿ

Date: 02-11-2019

Location: ಬೆಂಗಳೂರು


ಕವಿ, ಸಾಹಿತಿ, ವಿಮರ್ಶಕ, ಸಂಪಾದಕರಾಗಿ ಸಾಹಿತ್ಯ ಲೋಕದ ವಿವಿಧ ಆಯಾಮಗಳ ಮೂಲಕ ಜನಮಾಸದಲ್ಲಿ ಹೊಸ ವಿಚಾರಗಳ ತಿರುವನ್ನು ನಮ್ಮ ಸಾಹಿತ್ಯಕ್ಕೆ ತಂದುಕೊಟ್ಟ ಲಕ್ಷ್ಮೀ ನಾರಾಯಣಸ್ವಾಮಿ ಅವರಿಗೆ ಡಾಕ್ಟರೇಟ್ ಪದವಿ ದೊರೆತಿದೆ.  ಅವರು ಕನ್ನಡ ಅಧ್ಯಯನ ಕೇಂದ್ರದ ಪ್ರೊ. ಬಿ. ಗಂಗಾಧರ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ’ಡಾ. ಎಲ್. ಹನುಮಂತಯ್ಯನವರ ಸಮಗ್ರ ಕೃತಿಗಳು - ಒಂದು ಅಧ್ಯಯನ’ ಮಹಾಪ್ರಬಂಧಕ್ಕೆ ಬೆಂವಿವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...