ಪ್ರಾಧಿಕಾರಕ್ಕೆ ಚೊಚ್ಚಲ ಪುಸ್ತಕಗಳ ಪ್ರತಿ ತಲುಪಿಸುವ ದಿನಾಂಕ ವಿಸ್ತರಣೆ

Date: 21-10-2020

Location: ಬೆಂಗಳೂರು


2019ನೇ ಸಾಲಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಯುವಬರಹಗಾರರ ಚೊಚ್ಚಲ ಕೃತಿಗೆ ಆಯ್ಕೆಯಾದ ಕೃತಿಗಳ ಪ್ರತಿ ಸಲ್ಲಿಸುವ ದಿನಾಂಕವನ್ನು ಪ್ರಾಧಿಕಾರ ವಿಸ್ತರಿಸಿದೆ. ಯುವಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ ನೀಡುವ ಯೋಜನೆಯಡಿಯಲ್ಲಿ ಆಯ್ಕೆಗೊಂಡ 2019ನೇ ಸಾಲಿನ ಕೃತಿಗಳ ಪ್ರತಿಯನ್ನು ಪುಸ್ತಕಪ್ರಾಧಿಕಾರಕ್ಕೆ ಸಲ್ಲಿಸಲು ದಿನಾಂಕ- 10-11-2020 ನಿಗಧಿ ಪಡಿಸಲಾಗಿತ್ತು, ಆದರೆ ಅನೇಕ ಬರಹಗಾರರು ದಿನಾಂಕವನ್ನು ವಿಸ್ತರಿಸಲು ಕೋರಿದ ಹಿನ್ನೆಲೆಯಲ್ಲಿ ಯುವಬರಹಗಾರರ ಚೊಚ್ಚಲ ಕೃತಿಗಳ ಮುದ್ರಿತ ಪ್ರತಿಗಳನ್ನು ಸಲ್ಲಿಸಲು ದಿನಾಂಕ: 25-11-2020ರವರೆಗೆ ವಿಸ್ತರಿಸಲಾಗಿದೆ. 

MORE NEWS

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...

ಕವಿಗಳು, ಲೇಖಕರು ಬಹುತೇಕವಾಗಿ ಕಲ್ಪನಾ ಶಕ್ತಿಯಿಂದ ಸಾಹಿತ್ಯವನ್ನು ಸೃಷ್ಟಿಸುತ್ತಾರೆ; ಎಂ. ಬಸವಣ್ಣ

25-04-2024 ಬೆಂಗಳೂರು

ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...