ಪುಸ್ತಕ ಬಹುಮಾನಕ್ಕಾಗಿ 2019ರ ಜಾನಪದ ಕೃತಿಗಳ ಆಹ್ವಾನ

Date: 26-09-2020

Location: ಬೆಂಗಳೂರು


ಕರ್ನಾಟಕ ಜಾನಪದ ಅಕಾಡೆಮಿಯು 2019ರ ಜನವರಿಯಿಂದ ಡಿ.31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣ ಗೊಂಡಿರುವ ಕನಿಷ್ಟ 150ಪುಟಗಳ ಮಿತಿಯಲ್ಲಿರುವ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನ, ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು/ ಪ್ರಕಾಶಕರು/ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ. ಸಿ. ರಸ್ತೆ, ಬೆಂಗಳೂರು- 560002 ಇವರಿಗೆ ಅ.25 ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...