‘ರಾಜಲಕ್ಷ್ಮೀ’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ

Date: 18-01-2021

Location: ಬೆಂಗಳೂರು


‘ನಾಡೋಜ ಡಾ. ಬರಗೂರು ಪ್ರತಿಷ್ಠಾನ’ವು ‘ರಾಜಲಕ್ಷ್ಮೀ ಬರಗೂರು ಪುಸ್ತಕ ಪ್ರಶಸ್ತಿ’ಗೆ 2020ರಲ್ಲಿ ಪ್ರಕಟವಾದ ಕಾದಂಬರಿ ಮತ್ತು ವಿಚಾರ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಎರಡೂ ವಿಭಾಗದಲ್ಲಿ ತಲಾ ₹ 10 ಸಾವಿರ ನಗದು, ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ‌
ಬರಹಗಾರರು ಕೃತಿಯ ಮೂರು ಪ್ರತಿಗಳನ್ನು ಫೆ.15ರ ಒಳಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ : ಡಾ.ಎ.ವಿ. ಲಕ್ಷ್ಮಿನಾರಾಯಣ, ಬೆಳಕು, # 2453, 3ನೇ ಹಂತ, ವಿಶ್ವೇಶ್ವರಯ್ಯ ಬಡಾವಣೆ, ಸೊಣ್ಣೇನಹಳ್ಳಿ ಬ್ರಿಜ್‌ ಹತ್ತಿರ, ಬೆಂಗಳೂರು–560110

ಸಂಪರ್ಕ ಸಂಖ್ಯೆ : 9964640890

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...